Header Ads

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನ

source - sw.kar.nic.in


ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳಡಿ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.
2019-20ನೇ ಸಾಲಿನ ಪ್ರೋತ್ಸಾಹಧನ ಯೋಜನೆಗಳ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಂದಿದ್ದು ವಿದ್ಯಾರ್ಥಿಗಳು ಇದರ ಸದುಪಯೊಗ ಪಡೆದುಕೊಳ್ಳಲು ಮತ್ತು ಈ ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವುಮೂಡಿಸುವ ಕುರಿತಾಗಿದೆ.

ಆದೇಶದ ಮುಖ್ಯಾಂಶಗಳು  .

google

ಈ ಆದೇಶದನ್ವ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 2019 -20 ರಲ್ಲಿ ಪಬ್ಲಿಕ್‌ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನ  ಮಂಜೂರು ಮಾಡಲಾಗುತ್ತಿದೆ.
ಸ್ವಾತಂತ್ರ್ಯಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ 
ಜಡಗ ಮತ್ತು ಬಾಲ ಇವರ ಸ್ಮರಾರ್ಣಾಥದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪ.ಜಾ ಮತ್ತು ಪ.ಪ  ವಿದ್ಯಾರ್ಥಿಗಳಿಗೆ ರೂ. 1.00 ಲಕ್ಷ ( ಒಂದು ಲಕ್ಷ ) ನಗದು ಬಹುಮಾನ ನೀಡಲಾಗುತ್ತಿದೆ.

ಪ್ರೋತ್ಸಾಹಧನಕ್ಕೆ ಅರ್ಹತೆ  ಮತ್ತು ಪ್ರೋತ್ಸಾಹಧನದ ಮೋತ್ತ : 

google

ಜೂನ್‌ - ಜುಲೈ 2020 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ 60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು. ಇವರಿಗೆ ರೂ . 7000.00 
ಹಾಗೆ ಶೇ 75 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ . 15000.00 ನೀಡಲಾಗುವುದು.

2020-21 ನೇ ಸಾಲಿನಲ್ಲಿ  ಎಸ್‌ಎಸ್‌ಎಲ್‌ಸಿ ವಾರ್ಷಿಕಯಲ್ಲಿ ಪ್ರಥಮ ಪ್ರಯತ್ನದಲ್ಲೆ ಪ್ರಥಮ ಸ್ಥನ ಪಡೆದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ಜಡಗ ಮತ್ತಿ ಬಾಲ ಇವರ ಸ್ಮರಾರ್ಣಾಥದಲ್ಲಿ ರೂ .1.00 ( ಒಂದು ಲಕ್ಷ ) ನಗದು ಬಹುಮಾನ ನೀಡಲಾಗುತ್ತದೆ. 

ಮೆಟ್ರಿಕ್‌ ನಂತರ ಪ್ರೋತ್ಸಾಹಧನ : 


II PUC , 3 ವರ್ಷ ಡಿಪ್ಲೊಮಾ ಪಾಲಿಟೆಕ್ನಕ್‌ , ಪದವಿ  ಮತ್ತು ಸ್ನಾತಕೊತ್ತರ ಪದವಿ  ಆದ ವಿದ್ಯಾರ್ಥಿಗಳಿಗೆ  ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.

ದ್ವಿತೀಯ ಪಿಯುಸಿ ಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 20,000/ ಪ್ರೋತ್ಸಾಹಧನ.
ಪದವಿ ಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 25,000/ ರೂ ಪ್ರೋತ್ಸಾಹಧನ .
ಸ್ನಾತಕೋತ್ತರ ಪದವಿ ಪಡೆದವರಿಗೆ ರೂ.30,000/ ಪ್ರೋತ್ಸಾಹಧನ .

ಅರ್ಜಿ ಸಲ್ಲಿಸುವುದು ಹೇಗೆ : 

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಯಾವುದೇ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಏಕೆಂದರೆ ಈಗಾಗಲೆ  online ನಲ್ಲಿ ವಿದ್ಯಾರ್ಥಿಗಳ ಮಾಹಿತಿ ಸೆಕರಣೆಯಾಗಿರುವುದರಿಂದ ಈ ಮೊತ್ತ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ ಖಾತೆಗೆ ಜಮಾ ಆಗುತ್ತದೆ.

ವಿದ್ಯಾರ್ಥಿಗಳು ಆನ್‌ಲೈನ್‌ ನಲ್ಲಿ ಅರ್ಜಿಗಳಗಳನ್ನು ಸಲ್ಲಿಸಬೇಕು .
ಅರ್ಜಿಗಳನ್ನು ಸಲ್ಲಿಸಲು ಕೋನೆಯ ದಿನಾಂಕ 30-11-2020 .
ವಿದ್ಯಾರ್ಥಿಗಳು ತಪ್ಪದೆ ಇಲಾಖೆಯ ವೆಬ್‌ಸೈಟ್‌ ವಿಕ್ಷಿಸುವುದು. 

website link click here

google

No comments

Powered by Blogger.